ಪಣಂಬೂರು: ನಾಲ್ವರು ಗಾಂಜಾ ಮಾರಾಟಗಾರರ ಬಂಧನ, 22 ಕೆ.ಜಿ ಅಕ್ರಮ ಗಾಂಜಾ ವಶ

ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಮಾರಾಟ ಮಾಡಲು ಹೊರ ರಾಜ್ಯದಿಂದ ತಂದಿರುವ ಅಕ್ರಮ ಗಾಂಜಾದ ಬಗ್ಗೆ ಖಚಿತ ಮಾಹಿತಿ ಪಡೆದ ಉತ್ತರ ಉಪ-ವಿಭಾಗದ ಎ.ಸಿ.ಪಿ. ಶ್ರೀಕಾಂತ್ ಮತ್ತು ಅವರ ತಂಡದ ಅಧಿಕಾರಿಗಳು ಹಾಗೂ ಪಣಂಬೂರು ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿ 22.250 ಗಾಂಜಾದೊಂದಿಗೆ ಆರೋಪಿತರಾದ ಕರಣ್ ಬಾಬು ರಾಂ ಜಾದವ್ ಮಹಾರಾಷ್ಟ್ರ , ಸಮೀರ್ ಶಾ ಮಧ್ಯಪ್ರದೇಶ, ಎಂ.ಹೆಚ್. ಮಯ್ಯದಿ ಹೆಜಮಾಡಿ ಗ್ರಾಮ, ಉಡುಪಿ, ಇಬ್ರಾಹಿಂ […]

Continue Reading

ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಅವರಿಗೆ ರಂಗಮಹೋತ್ಸವ ಗೌರವ

ಉಡುಪಿ : ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ರಾಷ್ಟ್ರೀಯ ನಾಟಕ ಶಾಲೆ ನವದೆಹಲಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ಸಂಯುಕ್ತ ಸಹಕಾರದಲ್ಲಿ ಬೆಂಗಳೂರಿನ ಕಲಾಗ್ರಾಮದಲ್ಲಿ ಫೆ.1ರಿಂದ 6ರವರೆಗೆ ನಡೆದ ‘ಭಾರತ ರಂಗ ಮಹೋತ್ಸವ -2026 ಹಾಗೂ ರಂಗ ಪರಿಷೆ ‘ ಕಾರ್ಯಕ್ರಮದಲ್ಲಿ ರಂಗಭೂಮಿ ಉಡುಪಿ ಸಂಸ್ಥೆಯ ಅಧ್ಯಕ್ಷರು ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಸಮಾಜ ಸೇವೆ, ಯಕ್ಷಗಾನ, ಜಾನಪದ, […]

Continue Reading

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ; ಗಾಂಜಾ ಸಹಿತ ಆರೋಪಿಯ ಬಂಧನ, ಪ್ರಕರಣ ದಾಖಲು.

ಬಂಟ್ವಾಳ ತಾಲೂಕು ಕೊಡ್ಮಾಣು ಗ್ರಾಮದ ಪಕ್ಕಳಪಾದೆ ಎಂಬಲ್ಲಿ ರಸ್ತೆ ಬದಿಯ ನಿರ್ಜನ ಪ್ರದೇಶದಲ್ಲಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಿ, ಲಾಭಗಳಿಸುವ ಉದ್ದೇಶದಿಂದ ಅಕ್ರಮವಾಗಿ ವಶದಲ್ಲಿಟ್ಟುಕೊಂಡಿರುವುದಾಗಿ ಖಚಿತ ಮಾಹಿತಿ ಮೇರೆಗೆ, ಬಂಟ್ವಾಳ ಠಾಣಾ ಪೊಲೀಸ್ ಉಪ ನಿರೀಕ್ಷಕರು ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಗಾಂಜಾ ಮಾರಾಟಗಾರನನ್ನು ಹಿಡಿದು ವಿಚಾರಿಸಿದಾಗ ಬಂಟ್ವಾಳ ಮೇರಮಜಲು ನಿವಾಸಿ ಪ್ರಶಾಂತ್ @ ಪ್ರಸಾದ್ ಎಂಬುದಾಗಿ ಹಾಗೂ ತಾನು ಗಾಂಜಾವನ್ನು ಶೇಖರಿಸಿಟ್ಟು ಗಿರಾಕಿಗಳಿಗೆ ಮಾರಾಟ ಮಾಡಲು ಬಂದಿರುವುದಾಗಿ ಮಾಹಿತಿ ನೀಡಿರುತ್ತಾನೆ. […]

Continue Reading

ಉಳ್ಳಾಲ: ವಂಚನೆ ಪ್ರಕರಣ; 15 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕರೆನ್ಸಿ ಟ್ರೆಡಿಂಗ್ ಮತ್ತು ಷೇರು ವ್ಯವಹಾರದಲ್ಲಿ ಅಧಿಕ ಲಾಭಂಶ ನೀಡುವುದಾಗಿ ನಂಬಿಸಿ ಸುಮಾರು ಒಂದು ಕೋಟಿ 20 ಲಕ್ಷ ರೂಪಾಯಿ ವಂಚನೆ ಮಾಡಿರುವ ಬೆಂಗಳೂರು ಮೂಲದ ಆರೋಪಿತನ ಮೇಲೆ ಉಳ್ಳಾಲ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿತ್ತು. Nano Forex India ಎಂಬ ಸಂಸ್ಥೆಯ forex Robot Software ಮೂಲಕ ಕರೆನ್ಸಿ ಟ್ರೆಡಿಂಗ್ ಮತ್ತು ಷೇರು ವ್ಯವಹಾರದಲ್ಲಿ ತಿಂಗಳಿಗೆ 40% ಲಾಭ ಹಾಗೂ 20% ಮರುಪಾವತಿ ನೀಡುವುದಾಗಿ ನಂಬಿಸಿ, ಐಡಿ ಕಾರ್ಡ್ ಮತ್ತು ದಾಖಲೆಗಳನ್ನು ನೀಡಿ ವಿಶ್ವಾಸ ಹುಟ್ಟಿಸಿ, […]

Continue Reading

ಪುತ್ತೂರು: ಅಂತರ್ ರಾಜ್ಯ ಮಾದಕವಸ್ತು ಮಾರಾಟ ಜಾಲ; ಮಾದಕ ವಸ್ತು ಸಹಿತ ಆರೋಪಿಗಳ ಬಂಧನ

ದಿನಾಂಕ:18-02-2026 ರಂದು ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ತಡೆದು ಪೊಲೀಸರು ಪರಿಶೀಲಿಸಿದಾಗ ಮೂರು ಮಂದಿ ಆರೋಪಿಗಳಾದ ಮುಹಮ್ಮದ್‌ ಅಜ್ಮಲ್‌ ಸಿ @ ಅಜ್ಜು ಕೋಝಿಕೋಡ್, ಇಸ್ಮಾಯಿಲ್‌ ವಯನಾಡ್‌, ಸಂಶೀರ್‌ ಕೊಝಿಕೋಡ್‌, ಕೇರಳ. ಎಂಬವರು ವಾಹನದಲ್ಲಿ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ಮೌಲ್ಯದ 53.58 ಗ್ರಾಂ MDMA ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿರುವುದನ್ನು ಪುತ್ತೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುತ್ತಾರೆ. ಆರೋಪಿಗಳಿಂದ ಒಂದು ಕಾರು, ಮಾರಕಾಸ್ತ್ರ, […]

Continue Reading

ಬ್ರಹ್ಮರ ಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಸಮಾಲೋಚನಾ ಸಭೆ, ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ ಅಸ್ಥಿತ್ವಕ್ಕೆ

ಮಾರ್ಚ್ 3 ರಂದು ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಸಾಮೂಹಿಕ ಧರಣಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಟೋಲ್ ಗೇಟ್ ಗಳನ್ನು ತೆರಯಲು ಸಿದ್ದತೆಗಳು ಬಿರುಸುಗೊಳ್ಳುತ್ತಿರುವಂತೆಯೆ ಬಿ ಸಿ ರೋಡ್ ನಲ್ಲಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳು, ಟೋಲ್ ವಿರೋಧಿ ಹೋರಾಟಗಾರರು ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ನಡೆಸಬೇಕಾದ ಹೋರಾಟದ ಕುರಿತಾಗಿ ಸಮಾಲೋಚನಾ ಸಭೆ ನಡೆಸಿದರು. ಮಾಜಿ ಸಚಿವ ಬಿ ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಾನ ಮನಸ್ಕ ವಿವಿಧ ಸಂಘಟನೆಗಳು, […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಹಳೆಯಂಗಡಿ ಅಂದರ್

ಮಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ 31 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ಹಳೆಯಂಗಡಿಯ ಕೊಪ್ಪಳ ಹೌಸ್ ನ ಸಫ್ವಾನ್ ಅಹಮ್ಮದ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವುದಾಗಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಸಫ್ವಾನ್ ಅಹಮ್ಮದ್ ಮೇಲೆ 2 ಕೊಲೆ, 4 ಕೊಲೆಯತ್ನ, ಗ್ಯಾಂಗ್ ರೇಪ್, 5 ದರೋಡೆ, ಅಪಹರಣ, ಸುಲಿಗೆ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, […]

Continue Reading

ಕಡಬ: ಅಕ್ರಮ ಮರಳುಗಾರಿಕೆಗೆ ಪೊಲೀಸರ ದಾಳಿ; ಟಾಟಾ ಹಿಟಾಚಿ, ಎರಡು ಟಿಪ್ಪರ್ ಲಾರಿ ಸಹಿತ ಅಕ್ರಮ ಮರಳು ವಶ

ಕಡಬ ತಾಲೂಕಿನ ಐನೆಕಿದು ಗ್ರಾಮದ ಕಲ್ಲಾಜೆ ಎಂಬಲ್ಲಿ ಹೊಳೆಯಲ್ಲಿ ಅಕ್ರಮವಾಗಿ ಇಟಾಚಿ ವಾಹನದ ಮೂಲಕ ಮರಳು ತೆಗೆಯಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪೊಲೀಸ್ ಉಪ-ನಿರೀಕ್ಷಕರಾದ ಆಂಜನೇಯ ರೆಡ್ಡಿ ಜಿ.ವಿ ರವರು ಸಿಬ್ಬಂದಿಗಳೊಂದಿಗೆ ದಿನಾಂಕ 16.02.2026 ರಂದು ಬೆಳಿಗ್ಗೆ 10.30 ರ ಸಮಯಕ್ಕೆ ತಕ್ಷೀರು ಸ್ಥಳಕ್ಕೆ ತೆರಳಿದಾಗ ಆರೋಪಿಗಳು ವಾಹನಗಳನ್ನುಅಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದರು. ಸ್ಥಳದಲ್ಲಿದ್ದ TATA HITACHI ಮತ್ತು KA-21-B-3929 EICHER ಟಿಪ್ಪರ್ ಹಾಗೂ KA-20-D-7639 ಟಿಪ್ಪರ್ ಲಾರಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ […]

Continue Reading

ವಿಟ್ಲ ರಕ್ಷಾ ಕ್ಲಿನಿಕ್ ಗೋಲ್ಮಾಲ್ ರಿಪೋರ್ಟ್; ರೋಗಿಗಳ ಪ್ರಾಣದ ಜೊತೆ ಚೆಲ್ಲಾಟವಾಡುವ ಬೇಜವಾಬ್ದಾರಿ ಕ್ಲಿನಿಕ್.!

ವೈದ್ಯ ಡಾ..ಶರತ್ ಶೆಟ್ಟಿ ಅವರಿಂದ ಕ್ಲಿನಿಕ್ ವಿರುದ್ಧ ವಿಟ್ಲ ಠಾಣೆಯಲ್ಲಿ ದೂರು ಅನಾರೋಗ್ಯ ಪೀಡಿತ ವೈದ್ಯರೊಬ್ಬರು ರಕ್ತ ಪರೀಕ್ಷೆ ಮಾಡಿಸಿದಾಗ ಪ್ಲೇಟ್ಲೆಟ್ ಸಂಖ್ಯೆ ತೀರಾ ಕೆಳಮಟ್ಟ ತಲುಪಿದ ಬಗ್ಗೆ ವಿಟ್ಲದ ರಕ್ಷಾ ಕ್ಲಿನಿಕ್ ಮತ್ತು ಲ್ಯಾಬೋರೇಟರಿ ನೀಡಿದ ಸುಳ್ಳು ವರದಿಯಲ್ಲಿ ಸಿಬ್ಬಂದಿ ಸಹಿ ಮಾಡದೇ ಏಮಾರಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ವೈದ್ಯರು ದೂರು ನೀಡಿದ್ದಾರೆ. ಇಲ್ಲಿನ ಪುತ್ತೂರು ರಸ್ತೆಯ ಚಂದಳಿಕೆ ಬಳಿಯಲ್ಲಿರುವ ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿಗೆ ಫೆ.15 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ […]

Continue Reading

ಪೌರ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಲಾಗುತ್ತಿದೆ. ಸಂವಿಧಾನಬದ್ಧ ಹಕ್ಕು, ಸವಲತ್ತುಗಳನ್ನು ನಿರಾಕರಿಸಿ, ಪೌರ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದರ ವಿರುದ್ಧ ಸಂಘಟಿತ ಹೋರಾಟ ಅಗತ್ಯ: ದ.ಕ ಜಿಲ್ಲಾಧ್ಯಕ್ಷ

ಜಿಲ್ಲೆಯಾದ್ಯಂತ ಪಟ್ಟಣ, ನಗರ, ಪಂಚಾಯತ್, ಪುರಸಭೆ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಪೌರ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಲಾಗುತ್ತಿದ್ದು, ಸಂವಿಧಾನಬದ್ಧ ಹಕ್ಕುಗಳನ್ನು, ಕಾನೂನುಬದ್ಧವಾದ ಸವಲತ್ತುಗಳನ್ನು ನಿರಾಕರಿಸಿ, ಪೌರ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದರ ವಿರುದ್ಧ ಸಂಘಟಿತ ಹೋರಾಟ ಅಗತ್ಯವಿದೆ ಎಂದು ಪೌರ ಕಾರ್ಮಿಕರ ಸಂಘದ ದ.ಕ ಜಿಲ್ಲಾಧ್ಯಕ್ಷ ಅನಿಲ್ ಕಂಕನಾಡಿ ಕರೆ ನೀಡಿದರು. ಅವರು ಆದಿತ್ಯವಾರ ಬೆಳ್ತಂಗಡಿ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಪಟ್ಟಣ, ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ […]

Continue Reading