ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್‌ನಿಂದ ವಿದ್ಯಾರ್ಥಿ ವೇತನ ವಿತರಣೆ
ಫೆ. 26: ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್‌ನ ಮಂಗಳೂರು ಶಾಖೆಯಿಂದ ಸಿಎಸ್‌ಆರ್ ಯೋಜನೆಯಡಿ ಜಿಲ್ಲೆಯ ಸರಕಾರಿ ಶಾಲೆಗಳ 462 ಕಾಲೇಜು ವಿದ್ಯಾರ್ಥಿನಿಯರಿಗೆ 37.28 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬುಧವಾರ ನಡೆಯಿತು. ‘ಶಿಕ್ಷಣ ಸಬಲೀಕರಣ, ಮಹಿಳಾ ಸಬಲೀಕರಣ’ ಎಂಬ ಧ್ಯೇಯ ವಾಕ್ಯದಡಿ ನಡೆದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಂಗಳೂರು ಸ್ಟೋರ್ ಮುಖ್ಯಸ್ಥ ಶರತ್ ಚಂದ್ರನ್, ಸಂಸ್ಥೆಯು ತನ್ನ ಲಾಭಾಂಶದ ಶೇ. 5ರಷ್ಟನ್ನು ಪ್ರತಿವರ್ಷ ಸಿಎಸ್‌ಆರ್ ಯೋಜನೆಯಡಿ ವಿವಿಧ […]
Continue Reading