ಮಂಗಳೂರು ಕಮೀಷನರ್ ಅಗ್ರವಾಲ್ ಅಮಾನತಿಗೆ ಹೆಚ್ಚಿದ ಒತ್ತಡ : ಜಂಟಿ ವೇದಿಕೆಯಿಂದ ಬೃಹತ್ ಧರಣಿ
ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಅಮಾನತಿಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕಮೀಷನರ್ ಅಗ್ರವಾಲ್ ಅಮಾನತು ಗೊಳಿಸಬೇಕು, ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಹಿಂದಿನಂತ ಧರಣಿ, ಪ್ರತಿಭಟನೆಗಳಿಗೆ ಮುಕ್ತ ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳು ಇಂದು ಹಮ್ಮಿಕೊಂಡಿದ್ದ “ಸಾಮೂಹಿಕ ಧರಣಿ” ಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಸಂಘಟನೆಗಳ ನೂರಾರು ಕಾರ್ಯಕರ್ತರು ಪಾಲ್ಗೊಂಡರು. ಕಮೀಷನರ್ ಅಮಾನತಿಗೆ ಬಲವಾಗಿ ಆಗ್ರಹಿಸಿದರು. ಸಾಮೂಹಿಕ ಧರಣಿಯನ್ನು […]
Continue Reading