ಮಂಗಳೂರು: ಕಳೆದ ಎಂಟು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ, ನ್ಯಾಯಾಲಯಕ್ಕೂ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ NBW (Non-Bailable Warrant) ಗಳನ್ನು ತಪ್ಪಿಸಿಕೊಂಡು 2018ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಅಬೂಬಕ್ಕರ್ ಸಿದ್ದೀಕ್ @ ಕಾಪ್ರಿ ಸಿದ್ದೀಕ್, ಉಪ್ಪಳ, ಕಾಸರಗೋಡು ನಿವಾಸಿಯಾಗಿದ್ದು, ಈತನ ವಿರುದ್ಧ ಮಂಗಳೂರು ನಗರದ ಉಳ್ಳಾಲ, ಕೊಣಾಜೆ ಹಾಗೂ ಕಂಕನಾಡಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 03 NBW ವಾರಂಟ್ಗಳು ಬಾಕಿ […]
Continue Reading