ಬುಸುಗುಟ್ಟಿದ ಬಣ ರಾಜಕೀಯ, ಕಾಂಗ್ರೆಸ್ ಕಛೇರಿಯಲ್ಲಿ ಭಾರಿ ತಮ್ಮಣ.!
ಮಾರಾಮಾರಿಗೆ ಸಾಕ್ಷಿಯಾಯಿತು ಜಿಲ್ಲಾ ಕಾಂಗ್ರೆಸ್ ಕಚೇರಿ ಕರಾವಳಿಯಲ್ಲಿ ಕಾಂಗ್ರೆಸ್ ಸೀಟು ಪಡೆಯಲು ಹರಸಾಹಸ ಪಡೆಯುತ್ತಿದ್ದರೂ, ಸೋತು ಸುಣ್ಣವಾಗಿದ್ದರೂ ಕಾಂಗ್ರೆಸ್ ನಾಯಕರ ಮಧ್ಯೆ ಹೊಡೆದಾಟಕ್ಕೇನೂ ಕಮ್ಮಿಯಿಲ್ಲ. ಹಲವಾರು ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್ ನಾಯಕರ ಮಧ್ಯೆ ಹತ್ತಾರು ಬಣಗಳಾಗಿ ಹಂಚಿಹೋಗಿದ್ದು, ಚುನಾವಣಾ ಸಮಯದಲ್ಲಿ ಕೆಲವೊಂದು ಕಾಂಗ್ರೆಸ್ ನಾಯಕರು ಬೆಳಿಗ್ಗೆ ಕಾಂಗ್ರೆಸ್, ರಾತ್ರಿ ಹೊತ್ತಿನಲ್ಲಿ ಬಿಜೆಪಿ ಆಗಿ ಪರಿವರ್ತನೆಗೊಳ್ಳುತ್ತಾರೆ. ಇದೇ ಕಾರಣದಿಂದ ಕಾಂಗ್ರೆಸ್ ಹಲವು ಚುನಾವಣೆಯಲ್ಲಿ ಸೋತು ಮೂಲೆ ಸೇರಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹರೀಶ್ ಕುಮಾರ್ ಆಯ್ಕೆಯಾದ ನಂತರ ಸೋಲೇ […]
Continue Reading