ಪೊಲೀಸರು ಸೀಜ್ ಮಾಡಿದ್ದ ಕಾರಿನೊಳಗಿತ್ತು ಕೋಟಿಯಾಂತರ ಮೌಲ್ಯದ ಸೊತ್ತುಗಳು
ಪೊಲೀಸರು ಸೀಜ್ ಮಾಡಿದ್ದ ಕಾರು ಒಂದು ತಿಂಗಳಿನಿಂದ ಪೊಲೀಸ್ ಠಾಣೆಯ ಮುಂಬಾಗ ಬಿಸಿಲು, ಮಳೆ ಎನ್ನದೆ ಕೊಳೆಯುತ್ತಿತ್ತು. ಆದರೆ ಕಾರಿನೊಳಗಿತ್ತು ಲಕ್ಷಾಂತರ ರೂಪಾಯಿ ಬೆಳೆಬಾಳುವ ಹಣ, ಚಿನ್ನಾಭರಣಗಳು. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ರಾಜ್ಯದ ಮಾಜಿ ಶಿಕ್ಷಣ ಸಚಿವ ದಿ. ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ ನೇಪಾಳಿ ಗ್ಯಾಂಗ್ನ್ನು ಸಾಂಗ್ಲಿ ಪೊಲೀಸರ ನೆರವು ಪಡೆದು ಚಿಕ್ಕಮಂಗಳೂರು ಪೊಲೀಸರು ಬಂಧಿಸಿದ್ದರು. ಆ ವೇಳೆ ಆರೋಪಿಗಳು ಎಸ್ಕೇಪ್ ಆಗಲು ಬಳಸಿದ್ದ ಕಾರನ್ನು ಸೀಜ್ ಮಾಡಲಾಗಿತ್ತು. ಆದರೆ, ಈಗ ನ್ಯಾಯಾಲಯ […]
Continue Reading