ನಕಲಿ ದಾಖಲೆಗಳ ಸೃಷ್ಟಿಸಿ, ಸರ್ಕಾರಿ ಜಮೀನು ಕಬಳಿಸಲು ಸಹಕರಿಸಿದ ಆರೋಪದ 16 ಮಂದಿ ಸರ್ಕಾರಿ ನೌಕರರ ವಿರುದ್ಧ ಪ್ರಕರಣ ದಾಖಲು
ನಕಲಿ ದಾಖಲೆಗಳ ಸೃಷ್ಟಿ ಮಾಡುವ ಮೂಲಕ ಸರ್ಕಾರಿ ಜಮೀನು ಕಬಳಿಸಲು ಸಹಕರಿಸಿದ ಆರೋಪದ ಮೇಲೆ ಆನೇಕಲ್ ತಾಲೂಕಿನ ಭೂ ದಾಖಲೆಗಳ ವಿಭಾಗದ 16 ಮಂದಿ ಸರ್ಕಾರಿ ನೌಕರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಉಪ ತಹಸೀಲ್ದಾರ್, ಮೂರು ಮಂದಿ ಶಿರಸ್ತೇದಾರರು, ಮೂರು ಮಂದಿ ಪ್ರಥಮ ದರ್ಜೆ ಸಹಾಯಕರು, ಇಬ್ಬರು ದ್ವಿತೀಯ ದರ್ಜೆ ಸಹಾಯಕರು, ಏಳು ಮಂದಿ ಡಿ. ದರ್ಜೆ ನೌಕರರು, ಒಟ್ಟು 16 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೂಲ ಮಂಜೂರಾತಿ ಕಡತ, ದರಖಾಸ್ತು ವಹಿ, ಸಾಗುವಳಿ ಚೀಟಿ, […]
Continue Reading