ಗೂಂಡಾ ಕಾಯಿದೆಯಡಿ ಬಂಧನ ಆದೇಶವು ಸಂಪೂರ್ಣವಾಗಿ ಮುಂಜಾಗ್ರತಾ ಕ್ರಮವಾಗಿದ್ದು, ಸಮಾಜಕ್ಕೆ ರಕ್ಷಣೆ ಒದಗಿಸುವ ಉದ್ದೇಶದಿಂದ ಮಾಡಲಾಗಿದೆ
ಸರ್ಕಾರದ ಕ್ರಮವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್ ರೌಡಿ ಶೀಟರ್ ರಾಜೇಶ್ ಯಾನೆ ಮೊಟ್ಟೆ ಎಂಬಾತನನ್ನು ಗೂಂಡಾ ಕಾಯಿದೆ ಅಡಿ ಬಂಧಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ಎತ್ತಿಹಿಡಿದಿದೆ. ರಾಜೇಶ್ ಬಂಧನ ಆಕ್ಷೇಪಿಸಿ ಆತನ ಪತ್ನಿ ಪ್ರಿಯದರ್ಶಿನಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ ಕಾಮೇಶ್ವರ ರಾವ್ ಮತ್ತು ಟಿ ಎಂ ನದಾಫ್ ಅವರ ನೇತೃತ್ವದ ವಿಭಾಗೀಯ ಪೀಠ ವಜಾಗೊಳಿಸಿದೆ. ಬಂಧನ ಆದೇಶವು ಸಂಪೂರ್ಣವಾಗಿ ಮುಂಜಾಗ್ರತಾ ಕ್ರಮವಾಗಿದ್ದು, ಸಮಾಜಕ್ಕೆ ರಕ್ಷಣೆ ಒದಗಿಸುವ ಉದ್ದೇಶದಿಂದ […]
Continue Reading