ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ; ವಿದ್ಯಾರ್ಥಿಗೆ ಹೊಡೆದಿದ್ದ ಶಿಕ್ಷಕಿ ವಿರುದ್ದದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ
ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ’ ಎಂದು ಕಟುವಾಗಿ ನುಡಿದಿರುವ ಹೈಕೋರ್ಟ್, ಯುಕೆಜಿ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಪ್ರಕರಣವೊಂದರಲ್ಲಿ ಶಿಕ್ಷಕಿ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಜೆಎಂಎಫ್‌ಸಿ ಕೋರ್ಟ್‌ನಲ್ಲಿರುವ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಆಶಾ ಕ್ರಾಸ್ತಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಿಗೆ […]
Continue Reading