ಸಿವಿಲ್ ಗುತ್ತಿಗೆದಾರರೊಬ್ಬರ ಹನಿಟ್ರ್ಯಾಪ್ ಪ್ರಕರಣ; ಮೂವರು ಆರೋಪಿಗಳ ಬಂಧನ
ಚಿನ್ನದ ಚೈನ್, ಉಂಗುರ ಕಸಿದು, 27 ಸಾವಿರ ನಗದು, 8 ಸಾವಿರ ಗೂಗಲ್ ಪೇ ಮಾಡಿಸಿಕೊಂಡ ಆರೋಪಿಗಳು ಗುತ್ತಿಗೆದಾರರೊಬ್ಬರಿಗೆ ಹನಿಟ್ರ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಂತೋಷ್, ಅಜಯ್ ಹಾಗೂ ಜಯರಾಜ್ ಎಂದು ಗುರುತಿಸಲಾಗಿದೆ. ಸಿವಿಲ್ ಗುತ್ತಿಗೆದಾರರೊಬ್ಬರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ನಯನಾ ಎಂಬಾಕೆ ಸೇರಿ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು ಅವರಿಗಾಗಿ ಶೋಧ ನಡೆಸಲಾಗಿದೆ. ದೂರುದಾರ ಸಿವಿಲ್ ಕಂಟ್ರಾಕ್ಟರ್‌ಗೆ ಐದಾರು ತಿಂಗಳುಗಳ ಹಿಂದಷ್ಟೇ ಪರಿಚಯವಾಗಿದ್ದ ನಯನಾ […]
Continue Reading