ರಾಜ್ಯದಲ್ಲಿ ಸಿಬಿಐ ಗೆ ಕಡಿವಾಣ.!ಇನ್ನು ಮುಂದೆ ಸಿಬಿಐ ತನಿಖೆ ನಡೆಸಬೇಕಾದರೆ ರಾಜ್ಯ ಸರ್ಕಾರದ ಅನುಮತಿ ಅಗತ್ಯ.
ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆಗೆ ಅನುಮತಿಯನ್ನು ಹಿಂತೆಗೆದುಕೊಂಡು ಮಹತ್ವದ ತೀರ್ಮಾನ ಮಾಡಲಾಗಿದೆ. ದೆಹಲಿ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆಕ್ಟ್ ಅಡಿಯಲ್ಲಿ ಕರ್ನಾಟಕದಲ್ಲಿ ಸಿಬಿಐಗೆ ಮುಕ್ತ ತನಿಖೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇದೀಗ ಈ ಹಿಂದೆ ಹೊರಡಿಸಲಾಗಿದ್ದ ಸಿಬಿಐ ಮುಕ್ತ ತನಿಖೆಯ ಅಧಿಸೂಚನೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇನ್ನು ಮುಂದೆ ಸಿಬಿಐ ಅಧಿಕಾರಿಗಳು ರಾಜ್ಯದಲ್ಲಿ ಯಾವುದೇ ಪ್ರಕರಣದ ತನಿಖೆ ನಡೆಸಬೇಕಾದರೆ […]
Continue Reading