ಬ್ಯಾಂಕ್ಗಳು ರೈತರಿಗೆ ಹೆಚ್ಚು ಬೆಳೆ ಸಾಲವನ್ನು ಮಂಜೂರು ಮಾಡಬೇಕು; ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ ಡಾ| ಶಾಲಿನಿ ರಜನೀಶ್ ಮಹತ್ವದ ಸೂಚನೆ
ಬ್ಯಾಂಕ್ಗಳು ಎಲ್ಲಾ ಅರ್ಹ ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಹೆಚ್ಚು ಬೆಳೆ ಸಾಲವನ್ನು ಮಂಜೂರು ಮಾಡಬೇಕು ಎಂದು ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ ಡಾ| ಶಾಲಿನಿ ರಜನೀಶ್ ಮಹತ್ವದ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಬ್ಯಾಂಕರ್ಗಳ ಸಮಿತಿಯ (ಎಸ್ಎಲ್ಬಿಸಿ) 166ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರಿಗೆ ಹೆಚ್ಚು ಸಾಲ ನೀಡುವತ್ತ ಬ್ಯಾಂಕ್ಗಳು ಗಮನ ಹರಿಸುವಂತೆ ಸೂಚಿಸಿದರು. ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ವಿಮಾ […]
Continue Reading