‘ಕ್ರಿಸ್ಮಸ್’ಗೆ ಎಲ್ಲೂ ಇಲ್ಲದ ನಿರ್ಬಂಧ ಕರ್ನಾಟಕದಲ್ಲಿ ಯಾಕೆ.? ಮಾರ್ಮಿಕ ಪ್ರಶ್ನೆ ಮುಂದಿಟ್ಟ ಕ್ರೈಸ್ತ ಸಮುದಾಯ
ಕ್ರಿಸ್ಮಸ್’ ಪ್ರಾರ್ಥನಾ ಕಾರ್ಯಕ್ರಮವನ್ನು ರಾತ್ರಿ ವೇಳೆ ಆಚರಿಸಲು ಅವಕಾಶ ನೀಡದಿರುವ ಕ್ರಮವು ತಾರತಮ್ಯವಾಗಿದೆ ಬೆಂಗಳೂರು: ಕರ್ನಾಟಕವನ್ನು ‘ಸರ್ವ ಜನಾಂಗದ ಶಾಂತಿಯ ತೋಟ’ವನ್ನಾಗಿ ಮಾಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಕ್ರೈಸ್ತ ಧರ್ಮೀಯರ ಸಮಸ್ಯೆ ಸವಾಲಾಗಿ ಪರಿಣಮಿಸಿದೆ. ದೇಶದೆಲ್ಲೆಡೆ ಇರುವಂತೆ ಕರಾವಳಿ ಸಹಿತ ರಾಜ್ಯದ ಎಲ್ಲಾ ಚರ್ಚ್ಗಳಲ್ಲೂ ಸಂಪ್ರದಾಯದಂತೆ ಮಧ್ಯರಾತ್ರಿ ಕ್ರಿಸ್ಮಸ್ ಹಬ್ಬ ಆಚರಣೆಗೆ ಅವಕಾಶ ಕಲ್ಪಿಸಲು ಕ್ರೈಸ್ತ ಸಮುದಾಯವು ಸರ್ಕಾರಕ್ಕೆ ಮನವಿ ಮಾಡಿದೆ. ಸಾಮಾಜಿಕ ಹೋರಾಟಗಾರರೂ ಆದ ಹಿರಿಯ ಪತ್ರಕರ್ತ ಆಲ್ವಿನ್ ಮೆಂಡೋನ್ಸಾ ಅವರು […]
Continue Reading