ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮಾಸ್ಟರ್ ಸ್ಟ್ರೋಕ್. 25 ಸಂಸದರ ಪೈಕಿ 12 ಮಂದಿ ಸಂಸದರಿಗೆ ಗೇಟ್ ಪಾಸ್.!
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಹಾಲಿ 25 ಸಂಸದರ ಪೈಕಿ 12ಕ್ಕೂ ಹೆಚ್ಚು ಸಂಸದರಿಗೆ ಟಿಕೆಟ್ ತಪ್ಪುವ ಸಾಧ್ಯತೆಯಿದೆ. ಕೆಲವರಿಗೆ ವಯಸ್ಸು ಹಾಗೂ ಅನಾರೋಗ್ಯದ ಕಾರಣದಿಂದ ಟಿಕೆಟ್ ತಪ್ಪಿದರೆ, ಇನ್ನು ಕೆಲವರಿಗೆ ಪಕ್ಷದ ಸಂಘಟನೆ ಮಾಡದೇ ಇರುವುದು ಮುಖ್ಯ ಕಾರಣ ಎಂಬುವುದು ತಿಳಿದುಬಂದಿದೆ. ಜೊತೆಗೆ ಸತತವಾಗಿ ಮೂರ್ನಾಲ್ಕು ಬಾರಿ ಗೆದ್ದಿರುವುದ ರಿಂದ ಆಡಳಿತ ವಿರೋಧಿ ಅಲೆ ಕಾರಣಕ್ಕಾಗಿ ಟಿಕೆಟ್ ಕೈತಪ್ಪುವ ಸಾಧ್ಯತೆಗಳಿವೆ. ದಾವಣಗೆರೆ ಸಂಸದರಾದ ಸಿದ್ದೇಶ್ವರ, ವಿಜಯಪುರ ಸಂಸದರಾದ ರಮೇಶ ಜಿಗಜಿಣಗಿ, ಬೆಂಗಳೂರು ಉತ್ತರ […]
Continue Reading