ಬಜೆಟ್ ಮಂಡಿಸಲು ಸಿದ್ದು-ಡಿಕೆಶಿ ರೆಡಿ; ಡಿಕೆಶಿಯ ವೈಬ್ರೆಂಟ್ ಕರ್ನಾಟಕದ ಕನಸು
ಯುದ್ಧಕ್ಕೆ ಸಜ್ಜಾದ ಮಿತ್ರರು; ಯಡಿಯೂರಪ್ಪ ಶಿಕಾರಿಪುರದಲ್ಲೇ ಸೆಟ್ಲ್ ✍️ .ಆರ್. ಟಿ. ವಿಠ್ಠಲಮೂರ್ತಿ ಮೊನ್ನೆ ದಿಲ್ಲಿಯಿಂದ ಬಂದ ವರ್ತಮಾನದ ಪ್ರಕಾರ ಕಾಂಗ್ರೆಸ್ ವರಿಷ್ಟರು ಚಿಂತೆಗೆ ಬಿದ್ದಿದ್ದಾರೆ. ಈ ಮುಂಚೆ ರಾಹುಲ್ ಗಾಂಧಿ ಅವರಿಗಷ್ಟೇ ಸೀಮಿತವಾಗಿದ್ದ ಈ ಚಿಂತೆ ಈಗ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಸುತ್ತಿಕೊಂಡಿದೆ.ಅಂದ ಹಾಗೆ ಒಪ್ಪಂದದ ಪ್ರಕಾರ, ಎರಡೂವರೆ ವರ್ಷಗಳ ನಂತರ ನನಗೆ ಸಿಎಂ ಹುದ್ದೆ ಕೊಡಿಸಬೇಕು ಅಂತ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಕಿದ ಪಟ್ಟು ರಾಹುಲ್ ಗಾಂಧಿಯವರ ಚಿಂತೆಗೆ ಕಾರಣವಾಗಿತ್ತು. ಯಾಕೆಂದರೆ […]
Continue Reading