ಭ್ರಷ್ಟಾಚಾರ ಆರೋಪ ಹೊತ್ತಿರುವ ಪಿಡಿಒಗಳ ವಿರುದ್ಧ ತನಿಖೆ ತೀವ್ರಗೊಳಿಸಿ: ಸಚಿವ ಪ್ರಿಯಾಂಕ್ ಖರ್ಗೆ
ಆಯಾ ಜಿಲ್ಲಾ ಕೇಂದ್ರಗಳಲ್ಲಿರುವ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಕ ಅಧಿಕಾರಿ(ಸಿಇಒ)ಗಳು ಗ್ರಾಮ ಮಟ್ಟದಲ್ಲಿ ಕಡ್ಡಾಯ ವೈಯಕ್ತಿಕ ಪರಿಶೀಲನೆ, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ತೀವ್ರಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ಸಿಇಒಗಳು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ […]
Continue Reading