ಹಿಂದೂ ವಿಧವೆಯ ಮರಣ ನಂತರ, ಆಕೆಯ ಆಸ್ತಿ ಆಕೆಯ ಹೆತ್ತವರ ಬದಲು ಆಕೆಯ ಗಂಡನ ಕುಟುಂಬಕ್ಕೆ ಸಂದುತ್ತದೆ: ಸುಪ್ರೀಂ ಕೋರ್ಟ್
ಮಕ್ಕಳಿಲ್ಲದ ಹಿಂದೂ ವಿಧವೆಯ ಮರಣ ನಂತರ, ಆಕೆಯ ಆಸ್ತಿ ಆಕೆಯ ಹೆತ್ತವರ ಬದಲು ಆಕೆಯ ಗಂಡನ ಕುಟುಂಬಕ್ಕೆ ಸಂದುತ್ತದೆ ಎಂದು ಹೇಳುವ ಹಿಂದೂ ಉತ್ತರಾಧಿಕಾರ ಕಾಯ್ದೆಯ ನಿಬಂಧನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಹಿಂದೂ ಕಾನೂನಿನಡಿಯಲ್ಲಿ ಮಹಿಳೆ ಮದುವೆಯಾದಾಗ, ಆಕೆಯ ಗೋತ್ರವೂ ಬದಲಾಗುತ್ತದೆ ಎಂದು ಹೇಳಿದೆ. ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು, ಹಿಂದೂ ಸಮಾಜ ಕನ್ಯಾದಾನ ಎಂಬ ಪರಿಕಲ್ಪನೆಯನ್ನು ಹೊಂದಿದೆ, ಅದರ ಅಡಿಯಲ್ಲಿ ಒಬ್ಬ ಮಹಿಳೆ ಮದುವೆಯಾದಾಗ, ಅವಳ […]
Continue Reading