ಬಿಜೆಪಿ ಪರ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಪಕ್ಷದಿಂದ ಹೊರಗಿಡುವ ಅಗತ್ಯವಿದೆ: ರಾಹುಲ್ ಗಾಂಧಿ
ಬಿಜೆಪಿ ಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಶನಿವಾರ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಪರ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಪಕ್ಷದಿಂದ ಹೊರಗಿಡುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಗುಜರಾತ್ ನ ಅಹಮದಾಬಾದ್ ನಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರಲ್ಲಿರುವ ಎರಡು ಗುಂಪುಗಳನ್ನು ಬೇರ್ಪಡಿಸುವುದು ಪಕ್ಷದ ಮೊದಲ ಕೆಲಸ ಎಂದಿದ್ದಾರೆ.. ಕಾಂಗ್ರೆಸ್ ನ ಸಿದ್ದಾಂತವನ್ನು ತಮ್ಮ […]
Continue Reading