ಕರ್ನಾಟಕ ಸೇರಿ ದೇಶಾದ್ಯಂತ ಏಕಕಾಲಕ್ಕೆ ಎನ್ ಐ ಎ ದಾಳಿ ನಡೆಸಿ, ಶೋದಕಾರ್ಯಾಚರಣೆ
ಕರ್ನಾಟಕ ಸೇರಿದಂತೆ ಒಟ್ಟು ಒಂಬತ್ತು ರಾಜ್ಯಗಳಲ್ಲಿ ಸೋಮವಾರದಂದು ಏಕಕಾಲಕ್ಕೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯಾಚರಣೆ ಮಾಡಿದ್ದಾರೆ. ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ. ಜೊತೆಗೆ ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ಎನ್ಐಎ ದಾಳಿ ನಡೆಸಿದೆ. ಎನ್ಐಎ ಅಧಿಕಾರಿಗಳು ಕಾರ್ಯಾಚಾರಣೆ ವೇಳೆ ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ […]
Continue Reading