ರೇವತಿ ಸಂಪತ್​ ಎಂಬಿಬಿಎಸ್ ಓದುತ್ತಿದ್ದಾಗ ತನ್ನ ಸಹಪಾಠಿಯ ನಗ್ನ ವಿಡಿಯೋ ಚಿತ್ರೀಕರಿಸಿದ್ದಕ್ಕಾಗಿ ಕಾಲೇಜಿನಿಂದ ಹೊರಹಾಕಲಾಗಿತ್ತು

ಇಂಥವರು ಮಾಡುವ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಯಾವುದೇ ಹುರುಳಿಲ್ಲ; ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆಯಬಾರದು. ಪುರುಷರು ಕೂಡ ಮನುಷ್ಯರೇ. ಕೇರಳದಲ್ಲಿ ಹೇಮಾ ಸಮಿತಿಯ ವರದಿ ಬಿಡುಗಡೆಯಾದ ಬೆನ್ನಲ್ಲೇ ಮಲಯಾಳಂ ಚಿತ್ರರಂಗದ ಕರಾಳ ಮುಖ ಒಂದೊಂದಾಗಿ ಕಳಚಿಕೊಳ್ಳತ್ತಿದೆ. ಅನೇಕ ನಟಿಯರು ತಾವು ಎದುರಿಸಿದ ಕಹಿ ಘಟನೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುತ್ತಿದ್ದು, ಆರೋಪ-ಪ್ರತ್ಯಾರೋಪಗಳ ಸರಣಿ ಮುಂದುವರಿದಿದೆ. ಇತ್ತೀಚೆಗಷ್ಟೇ ನಟಿ ರೇವತಿ ಸಂಪತ, ನಟ ಸಿದ್ದಿಖ್​ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇದೀಗ ರೇವತಿ ಆರೋಪಕ್ಕೆ ಮಲಯಾಳಂ ಬಿಗ್​ಬಾಸ್​ ವಿಜೇತ ಅಖಿಲ್​ […]

Continue Reading

ಲಾಕರ್‌ ನಲ್ಲಿದ್ದ 26 ಕೆ.ಜಿ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿದ ಬ್ಯಾಂಕ್ ಮ್ಯಾನೇಜರ್

ಬ್ಯಾಂಕ್ ಆಫ್ ಮಹಾರಾಷ್ಟ್ರ ಶಾಖೆಯ ಮಾಜಿ ಮ್ಯಾನೇಜರ್ ಎಸ್. ಮಠ ಜಯಕುಮಾರ್ ಕೃತ್ಯ ಎಸಗಿದ ಆರೋಪಿ ಲಾಕರ್‌ ನಲ್ಲಿದ್ದ 26 ಕೆ.ಜಿ ಚಿನ್ನದ ಆಭರಣಗಳನ್ನು ಬ್ಯಾಂಕ್ ಮ್ಯಾನೇಜರ್ ಕಳ್ಳತನ ಮಾಡಿರುವ ಘಟನೆ ಕೇರಳದ ಕೋಝಿಕ್ಕೋಡ್‌ನ ವಡರದ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ನಡೆದಿದೆ.4.6 ಕೆ.ಜಿ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಉಳಿದ ಬಂಗಾರ ಏನಾಗಿದೆ ಎಂದು ಗೊತ್ತಿಲ್ಲ ಎಂದು ಹೇಳಲಾಗುತ್ತಿದೆ. ವಡಗರದ ಎಡೋಡಿಯಲ್ಲಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರದ ಶಾಖೆಯ ಮಾಜಿ ಮ್ಯಾನೇಜರ್ ಎಸ್. ಮಠ ಜಯಕುಮಾರ್ ಈ ಕೃತ್ಯ ಎಸಗಿದ […]

Continue Reading

156 ಔಷಧಗಳನ್ನು ಭಾರತ ಸರ್ಕಾರ ಬ್ಯಾನ್ ಮಾಡಿದೆ. ಈ ಔಷಧಗಳು ಮನುಷ್ಯನ ಶರೀರದ ಮೇಲೆ ಹೆಚ್ಚು ಅಡ್ಡಪರಿಣಾಮ ಬೀರುತ್ತದೆ.

ಜ್ವರ, ತಲೆನೋವು, ಮೈಕೈ ನೋವು ಅಂತ ನುಂಗುವ 156 ಔಷಧಗಳನ್ನು ಭಾರತ ಸರ್ಕಾರ ಬ್ಯಾನ್ ಮಾಡಿದೆ. ಆ ಔಷಧಗಳು ಮನುಷ್ಯನ ಶರೀರದ ಮೇಲೆ ಹೆಚ್ಚು ಅಡ್ಡಪರಿಣಾಮ ಬೀರುತ್ತದೆ, ಹೀಗಾಗಿ ಬ್ಯಾನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಈಗಾಗಲೇ ಉತ್ಯಾದನಾ ಕಂಪನಿ, ಮಾರ್ಕೆಟಿಂಗ್‌ನವರಿಗ ಗೆಜೆಟ್ ನೋಟೀಸ್‌ ನೀಡಲಾಗಿದ್ದು ಯಾವುದೇ ಮೆಡಿಕಲ್‌ ಶಾಪ್‌ಗಳು ಈ ಬಗೆಯ ಔಷಧಗಳನ್ನು ಮಾರಾಟ ಮಾಡುವಂತಿಲ್ಲ.ಅವುಗಳಲ್ಲಿ ಆಯಂಟಿಬಯೋಟಿಕ್, ಆಯಂಟಿಅಲರ್ಜಿಸ್, ಮಲ್ಟಿವಿಟಮಿನ್ಸ್, ಹೈಪರ್‌ ಟೆನ್ಷನ್‌ಗೆ ತೆಗೆದುಕೊಳ್ಳುವ ಹಲವು ಔಷಧಗಳನ್ನು ಬ್ಯಾನ್‌ ಮಾಡಲಾಗಿದೆ. ಈ ಔಷಧಗಳ ಪಟ್ಟಿಯಲ್ಲಿ […]

Continue Reading

ನೋಯ್ಡಾ: ಪೋಸ್ಟ್ ಮಾರ್ಟಮ್ ಹೌಸ್​ನ ಶವಾಗಾರದಲ್ಲಿ ಪುರುಷನೊಬ್ಬ ಮಹಿಳೆಯೊಂದಿಗೆ ಸೆಕ್ಸ್​

ಆಸ್ಪತ್ರೆಗಳ ಭದ್ರತೆಯ ಬಗ್ಗೆ ಎದ್ದಿರುವ ಪ್ರಶ್ನೆಗಳ ನಡುವೆ, ನೋಯ್ದಾದಿಂದ ಆಘಾತಕಾರಿ ವಿಡಿಯೋವೊಂದು ಹೊರಬಿದ್ದಿದೆ. ನೋಯ್ಡಾದ ಸೆಕ್ಟರ್ 94 ರಲ್ಲಿರುವ ಪೋಸ್ಟ್‌ಮಾರ್ಟಮ್ ಹೌಸ್‌ನಲ್ಲಿ, ಉದ್ಯೋಗಿಯೊಬ್ಬ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಶವಾಗಾರದಲ್ಲಿ ಉದ್ಯೋಗಿ ಮತ್ತು ಮಹಿಳೆ ಕಾಮಕೇಳಿಯಲ್ಲಿ ತೊಡಗಿದ್ದರೆ, ಈ ವೇಳೆ ಆತನ ಮತ್ತೊಬ್ಬ ಸ್ನೇಹಿತ ವಿಡಿಯೋ ಮಾಡುತ್ತಲೇ ಇದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ 2 ನಿಮಿಷ […]

Continue Reading

ಒಪ್ಪಂದ ಅಥವಾ ರಾಜಿ ಮೂಲಕ ಪೋಕ್ಸೋ ಕೇಸ್ ಮುಗಿಸಲು ಸಾಧ್ಯವಿಲ್ಲ; ಹೈಕೋರ್ಟ್ ಆದೇಶ ರದ್ದುಪಡಿಸಿ ಚಾಟಿ ಬೀಸಿದ ಸುಪ್ರೀಂ ಕೋರ್ಟ್

14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ 25 ಹರೆಯದ ಯುವಕನೊಬ್ಬ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಕೊಲ್ಕತ್ತಾ ಹೈಕೋರ್ಟ್ ರದ್ದುಪಡಿಸಿತ್ತು. ಈ ಪ್ರಕರಣದಲ್ಲಿ ಸಂತ್ರಸ್ತೆಗೆ ಮಗುವಾದ ಕಾರಣ ಸ್ಥಳೀಯವಾಗಿ ರಾಜಿ ಪಂಚಾತಿಕೆ ಮೂಲಕ ಆಕೆ ಆತನ ಜೊತೆ ವಾಸವಾಗಿದ್ದಳು. ಈ ಕಾರಣದಿಂದ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಿತ್ತು. ಆದರೆ ಇದೀಗ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಹೈಕೋರ್ಟ್ ತೀರ್ಪು ಕಾನೂನು ಬದ್ಧವಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಭಯ ಶ್ರೀನಿವಾಸ್ ಓಕ […]

Continue Reading

ಗ್ರಾಹಕರಿಗೆ ಸಾಲ ತೆಗೆದುಕೊಳ್ಳಿ ಎಂದು ಮುಗಿ ಬೀಳುತ್ತಿರುವ ಬ್ಯಾಂಕ್ ಗಳು ಸಾಲ ನೀಡಲು ಹಣವಿಲ್ಲದೆ ಪರದಾಡುತ್ತಿದೆ. ಬ್ಯಾಂಕ್ ಗಳಲ್ಲಿ ದುಡ್ಡೇ ಇಲ್ಲ.!

ಒಂದು ಕಡೆ ಗ್ರಾಹಕರಿಗೆ ಸಾಲ ತೆಗೆದುಕೊಳ್ಳಿ ಎಂದು ಮುಗಿ ಬೀಳುತ್ತಿರುವ ಬ್ಯಾಂಕ್ ಗಳು ಮತ್ತೊಂದೆಡೆ ಸಾಲ ನೀಡಲು ಹಣವಿಲ್ಲದೆ ಪರದಾಡುತ್ತಿದೆ. ಇದೇ ಮೊದಲ ಬಾರಿಗೆ ದೇಶದ ವಾಣಿಜ್ಯ ಬ್ಯಾಂಕ್ ಗಳು ವಿವಿಧ ಮೂಲಗಳಿಂದ ಪಡೆದುಕೊಂಡ ಸಾಲದ ಮೊತ್ತ 9 ಲಕ್ಷ ಕೋಟಿ ರೂಪಾಯಿ ದಾಟಿದೆ. ಇದು ಆರ್ ಬಿ ಐ ಮತ್ತು ಕೇಂದ್ರ ಸರಕಾರವನ್ನೇ ದಿಗ್ಮೂಢಗೊಳಿಸಿದೆ. ಬ್ಯಾಂಕ್ ಗಳಿಂದ ಸಾಲ ಪಡೆಯುವವರ ಸಂಖ್ಯೆ ಏರುತ್ತಿದೆ. ಠೇವಣಿ ಇಡುವವರ ಸಂಖ್ಯೆ ಕುಗ್ಗುತ್ತಿದೆ. ಹೀಗಾಗಿ ಠೇವಣಿ ಹಣ ಇಲ್ಲದೆ ಗ್ರಾಹಕರಿಗೆ […]

Continue Reading

ತ್ರಿವಳಿ ತಲಾಖ್ ಅಸಂವಿಧಾನಿಕ ಎಂದು ಸುಪ್ರೀಂ ಕದ ತಟ್ಟಿದ್ದ ಜಮೀಯತ್ ಉಲೇಮಾ ಎ ಹಿಂದ್, ಸಮಸ್ತ ಕೇರಳ ಜಂಇಯ್ಯತುಲ್ ಉಲೆಮಾ

ತನ್ನ ನಡೆಯನ್ನು ಸಮರ್ಥಿಸಿ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರಕಾರ ಕೇಂದ್ರ ಸರಕಾರ 2019 ರಲ್ಲಿ ಜಾರಿಗೆ ತಂದಿರುವ ಮುಸ್ಲಿಂ ಮಹಿಳೆಯರ ವಿವಾಹದ ಹಕ್ಕುಗಳ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 4 ರಲ್ಲಿ ತ್ರಿವಳಿ ತಲಾಖ್ ಅನ್ನು ಗಂಭೀರ ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಲಾಗಿದೆ. ಈ ಅಪರಾಧಕ್ಕೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಕಾಯ್ದೆಯನ್ನು ಕೇಂದ್ರ ಸರಕಾರ ಸಂಸತ್ತಿನಲ್ಲಿ ಅಂಗೀಕರಿಸಿತ್ತು. ಈ ಕಾಯ್ದೆಯ ವಿರುದ್ಧ ದೇಶದಾದ್ಯಂತ ಮುಸ್ಲಿಂ ಸಮುದಾಯ ಆಕ್ರೋಶವನ್ನು […]

Continue Reading

151 ಹಾಲಿ ಸಂಸದರ, ಶಾಸಕರ ವಿರುದ್ಧ ಮಹಿಳಾ ನಿಂದನೆ ಪ್ರಕರಣ.

ಭಾರತೀಯ ಜನತಾ ಪಕ್ಷವು ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣದಲ್ಲಿ ಪ್ರಥಮ ಸ್ಥಾನ ಪಡೆದಿದೆ ಭಾರತದ ಒಟ್ಟು ಜನಪ್ರತಿನಿಧಿಗಳ ಪೈಕಿ 151 ಹಾಲಿ ಸಂಸದರು, ಶಾಸಕರು ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. 151 ಹಾಲಿ ಸಂಸದರು ಮತ್ತು ಶಾಸಕರು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಘೋಷಿಸಿದ್ದಾರೆ. ಪಶ್ಚಿಮ ಬಂಗಾಳವು ಅಂತಹ ಪ್ರಕರಣಗಳನ್ನು ಎದುರಿಸುತ್ತಿರುವ ಹೆಚ್ಚಿನ ಸಂಖ್ಯೆಯ ಶಾಸಕರನ್ನು ಹೊಂದಿದೆ ಎಂದು ಸಮೀಕ್ಷೆಯ ಇತ್ತೀಚಿನ ವರದಿ ತಿಳಿಸಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ […]

Continue Reading

ಕೇರಳದ ಚಿತ್ರರಂಗದಲ್ಲಿ ಸೆಕ್ಸ್ ಹಗರಣ ಬಯಲಿಗೆ; ದೊಡ್ಡ ದೊಡ್ಡ ವ್ಯಕ್ತಿಗಳು ಭಾರಿ ದಂಧೆ ನಡೆಸಿದ್ದಾರೆ ಎಂಬ ಸ್ಪೋಟಕ ವರದಿಗಳು ಬಹಿರಂಗ

ಕೇರಳದ ಚಿತ್ರರಂಗದಲ್ಲಿ ಸೆಕ್ಸ್ ಹಗರಣ ಬಯಲಿಗೆ ಬಂದಿದ್ದು, ದೊಡ್ಡ ದೊಡ್ಡ ವ್ಯಕ್ತಿಗಳು ಭಾರಿ ದಂಧೆ ನಡೆಸಿದ್ದಾರೆ ಎಂಬ ಸ್ಪೋಟಕ ವರದಿಗಳು ಲಭ್ಯವಾಗಿದೆ.ಕೇರಳ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಕೆ.ಹೇಮಾ ನೇತೃತ್ವದ ಸಮಿತಿ ರಚಿಸಿ, ಅ ಸಮಿತಿಯು ನಾಲ್ಕೂವರೆ ವರ್ಷಗಳ ನಂತರ ಸರಕಾರಕ್ಕೆ ವರದಿ ಸಲ್ಲಿಸಿದೆ. ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ದುಃಸ್ಥಿತಿಯ ಬಗ್ಗೆಯ ವರದಿಯನ್ನು ಸೋಮವಾರ ಬಿಡುಗಡೆ ಮಾಡಲಾಗಿದ್ದು, ಉದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಬಟಾ ಬಯಲಾಗಿದೆ. ಸಿನಿಮಾದಲ್ಲಿ ನಟಿಸಬೇಕು ಅಂದರೆ ನಟಿಯರು ಸೆಕ್ಸ್ ಗೆ […]

Continue Reading

ಹಿಜಾಬ್ ಧರಿಸುವುದನ್ನು ನಿಷೇಧಿಸಿ ಮುಂಬೈನ ಖಾಸಗಿ ಕಾಲೇಜುವೊಂದು ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ

ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದನ್ನು ನಿಷೇಧಿಸಿ ಮುಂಬೈನ ಖಾಸಗಿ ಕಾಲೇಜುವೊಂದು ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಹಿಜಾಬ್ ಅನ್ನು ನಿಷೇಧಿಸಿದರೆ ಮಹಿಳಾ ಸಬಲೀಕರಣವನ್ನು ಹೇಗೆ ಸಾಧಿಸಬಹುದು ಎಂದು ನ್ಯಾಯಾಲಯವು ಕಾಲೇಜು ಆಡಳಿತವನ್ನು ಕೇಳಿದೆ.​ ಇದರೊಂದಿಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದ ಈ ಪ್ರಕರಣಕ್ಕೆ ಬಾಂಬೆ ಹೈಕೋರ್ಟ್ ತೀರ್ಪಿಗೆ ಸಹ ಸುಪ್ರೀಂ ಕೋರ್ಟ್ ತಡೆ ನೀಡಿದಂತಾಗಿದೆ. ಕಾಲೇಜು ಆಡಳಿತ ಮಂಡಳಿಯ ವರ್ತನೆಗೆ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಯಾವುದನ್ನು ಧರಿಸಬಹುದು? […]

Continue Reading