ಎನ್ ಡಿಎ ಕೂಟ ಅಧಿಕಾರಕ್ಕೇರಿದರೆ ಮೋದಿ ಪ್ರದಾನಿ ಅಭ್ಯರ್ಥಿಯಲ್ಲ; ನಿತಿನ್ ಗಡ್ಕರಿ.

ಎನ್ ಡಿಎ ಕೂಟಕ್ಕೆ ಈ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಬದಲು ಹೊಸ ಹೆಸರು ಕೇಳಿಬರುತ್ತಿದೆ. ಮೋದಿ ನೇತೃತ್ವದಲ್ಲಿ ಈ ಬಾರಿ ಚುನಾವಣೆ ಎದುರಿಸಿದ್ದು ಬಿಜೆಪಿ ಏಕಾಂಗಿಯಾಗಿ ಬಹಮತ ಸಾಧಿಸಿರಲಿಲ್ಲ. ಬದಲಾಗಿ ಎನ್ ಡಿಎ ಮೈತ್ರಿ ಕೂಟವೂ ಸರಳ ಬಹುಮತ ಸಾಧಿಸಲಷ್ಟೇ ಯಶಸ್ವಿಯಾಗಿದೆ. ಇದೀಗ ಬಿಜೆಪಿಗೆ ಸರ್ಕಾರ ರಚಿಸಲು ಮಿತ್ರ ಪಕ್ಷಗಳ ನೆರವು ಬೇಕು. ಹೀಗಾದಲ್ಲಿ ಕೆಲವೊಂದು ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲೇಬೇಕಾಗುತ್ತದೆ. ನಿತೀಶ್ ಕುಮಾರ್ ಈ ಮೊದಲು ಮೋದಿ ಜೊತೆ ಮುನಿಸಿಕೊಂಡು ಯುಪಿಎ ಸೇರಿಕೊಂಡಿದ್ದರು. ತೀರಾ […]

Continue Reading

ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ರವರ ಅಂತಿಮ ತೀರ್ಮಾನದಿಂದ ಎನ್​ಡಿಎ ಭವಿಷ್ಯ ನಿರ್ಧಾರ.!

ನಿತೀಶ್ ಮತ್ತು ನಾಯ್ಡು ಕೈಯಲ್ಲಿ ಮುಂದಿನ ಸರ್ಕಾರ ಕೀಲಿಕೈ 18ನೇ ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಬಂದರೂ, ಕೇಂದ್ರದಲ್ಲಿ ಅಧಿಕಾರ ನಡೆಸಲು ಸದ್ಯದ ಮಟ್ಟಿಗೆ ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷ ಮತ್ತು ಬಿಹಾರದ ಜೆಡಿಯು ಪಕ್ಷಗಳು ಎನ್​ಡಿಎ ಜತೆಗಿದ್ದರೂ, ಎದುರಾಳಿ ಇಂಡಿಯಾ ಮೈತ್ರಿಕೂಟದ ವಿವಿಧ ನಾಯಕರು ಈಗಾಗಲೇ ಎನ್​ಡಿಎ ಮಿತ್ರಪಕ್ಷಗಳನ್ನು ಸೆಳೆಯುವ ಯತ್ನ ಮಾಡಿದ್ದಾರೆ. ಮೋದಿ ಅವರೇ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡುಗೆ ಕರೆ ಮಾಡಿ, ಎನ್​ಡಿಎ ಮೈತ್ರಿಕೂಟದಲ್ಲಿ ಉಳಿದುಕೊಳ್ಳುವಂತೆ ವಿನಂತಿಸಿಕೊಂಡಿದ್ದಾರೆ. ಫಲಿತಾಂಶದ ಹಿಂದಿನ […]

Continue Reading

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣ; ತೆಲಂಗಾಣದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಬಂಧನ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣದ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ,ಹೈದರಾಬಾದ್ ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಸೊಸೈಟಿಯ ಸತ್ಯನಾರಾಯಣ ಇಟಕಾರಿ ಬಂಧಿತ ಆರೋಪಿ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಸಹಕಾರ ಬ್ಯಾಂಕ್‌ ಅಧ್ಯಕ್ಷರನ್ನು ಸಿಐಡಿ ಎಸ್‌ಐಟಿ ಮಂಗಳವಾರ ಬಂಧಿಸಿದೆ. ವಾಲ್ಮೀಕಿ ನಿಗಮದ 94.73 ಕೋಟಿ ರೂ. ದೋಚುವಲ್ಲಿ ಸತ್ಯನಾರಾಯಣ ಪ್ರಧಾನ ಸೂತ್ರಧಾರ. ಯೂನಿಯನ್‌ ಬ್ಯಾಂಕ್‌ನಲ್ಲಿರುವ ನಿಗಮದ ಖಾತೆಯಿಂದ […]

Continue Reading

CRZ ವ್ಯಾಪ್ತಿಯ ನೇತ್ರಾವತಿ ನದಿಯ ಮುಂಭಾಗದ ಕಾಮಗಾರಿಯನ್ನು ಮುಂದಿನ ವಿಚಾರಣೆಯ ತನಕ ಸ್ಥಗಿತಗೊಳಿಸಿದ ರಾಷ್ಟ್ರೀಯ ಹಸಿರು ಪೀಠ

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ನಡೆಯುತ್ತಿರುವ ನೇತ್ರಾವತಿ ನದಿಯ ಮುಂಭಾಗದ ಕಾಮಗಾರಿಯನ್ನು ಮುಂದಿನ ವಿಚಾರಣೆಯ ದಿನಾಂಕವಾದ ಜುಲೈ 2 ರವರೆಗೆ ಸ್ಥಗಿತಗೊಳಿಸುವಂತೆ ಮಧ್ಯಂತರ ಆದೇಶ ಹೊರಡಿಸಿದೆ. ಚೆನ್ನೈಯ ದಕ್ಷಿಣ ವಲಯದ ಎನ್‌ಜಿಟಿಯು ಮೇ 31 ರಂದು ಜಲಾಭಿಮುಖ ವಾಯುವಿಹಾರ ಯೋಜನೆ ನಿರ್ಮಾಣವನ್ನು ತಡೆಯಲು ಮಧ್ಯಂತರ ಆದೇಶ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ಈ ಆದೇಶವನ್ನು ಹೊರಡಿಸಿತು. ಆದೇಶದಲ್ಲಿ, ಎನ್‌ಒಸಿ ಷರತ್ತುಗಳನ್ನು ಉಲ್ಲಂಘಿಸಿ ಕೆಲವು ಕಾಮಗಾರಿಗಳನ್ನು ನಡೆಸುತ್ತಿದ್ದಾರೆ ಎಂದು ಕರ್ನಾಟಕ ಎಸ್‌ಸಿಜೆಡ್‌ಎಂಎ […]

Continue Reading

ಅರೆಸೇನಾ ಪಡೆಯ ಮಹಿಳಾ ಸಿಬ್ಬಂದಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; ಸಿಆರ್‌ಪಿಎಫ್‌ ಡಿಐಜಿ ಸೇವೆಯಿಂದ ವಜಾ

ದೇಶದ ಅತಿ ದೊಡ್ಡ ಅರೆಸೇನಾ ಪಡೆಯ ಕೆಲವು ಮಹಿಳಾ ಸಿಬ್ಬಂದಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಸಿಆರ್‌ಪಿಎಫ್‌ ಡಿಐಜಿಯೊಬ್ಬರನ್ನು ಕೇಂದ್ರ ಸರಕಾರ ಸೇವೆಯಿಂದ ವಜಾಗೊಳಿಸಿದೆ.ರಾಷ್ಟ್ರಪತಿ ಆದೇಶದ ಮೇರೆಗೆ ಡೆಪ್ಯುಟಿ ಇನ್ಸ್ ಪೆಕ್ಟರ್‌ ಜನರಲ್‌ (ಡಿಐಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಮಾಜಿ ಕ್ರೀಡಾ ಅಧಿಕಾರಿ ಖಾಜನ್‌ ಸಿಂಗ್‌ ವಿರುದ್ಧ ಸೇವೆಯಿಂದ ವಜಾ ಆದೇಶವನ್ನು ಹೊರಡಿಸಲಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಸಿಆರ್‌ಪಿಎಫ್‌ ಅಧಿಕಾರಿಗೆ ಗೃಹ ಸಚಿವಾಲಯ ಮತ್ತು ಕೇಂದ್ರ ಲೋಕಸೇವಾ ಆಯೋಗ ಎರಡು ಶೋಕಾಸ್ […]

Continue Reading

ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಬೆದರಿಸಿ ಹಣ ಸುಲಿಗೆ ಪ್ರಕರಣ; ಕೇರಳ ಮೂಲದ ಆರೋಪಿಗಳ ಬಂಧನ

ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡಿದ್ದ ಕೇರಳ ಗ್ಯಾಂಗ್ ವೊಂದನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಪೊಲೀಸರು 12 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ್ದಾರೆ. ತಿರುವನಂತಪುರದ ಹೊಟೇಲ್ ಉದ್ಯಮಿ ಎಎಸ್ ಪ್ರಮೋದ್ ಬೆಂಗಳೂರಿನಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿಗಳಾದ ಅನಂತಕೃಷ್ಣ ಮತ್ತು ಆದರ್ಶ್ ಮತ್ತು ದೀಪಕ್ ಆರ್ ಚಂದ್ರ ಬಂಧಿತ ಆರೋಪಿಗಳು। ಪೊಲೀಸರು ಆರೋಪಿಗಳಿಂದ ಎರಡು ಪೋರ್ ವೀಲ್ ವಾಹನಗಳು, ಒಂದು ಏರ್ ಪಿಸ್ತೂಲ್, ಕೈಕೋಳಗಳು, […]

Continue Reading

ಹಿಂದೂ- ಮುಸ್ಲಿಂ ನಡುವಿನ ವಿವಾಹವನ್ನು ವಿಶೇಷ ವಿವಾಹ ಕಾಯ್ದೆಯಡಿ ಮದುವೆಯಾದರೂ ಮುಸ್ಲಿಂ ಕಾನೂನಿನ ಅಡಿಯಲ್ಲಿ “ಅನಿಯಮಿತ” ಮದುವೆ: ಮದ್ಯಪ್ರದೇಶ ಹೈಕೋರ್ಟ್

ಮುಸ್ಲಿಂ ಪುರುಷ ಮತ್ತು ಹಿಂದೂ ಮಹಿಳೆಯ ನಡುವಿನ ವಿವಾಹವನ್ನು ವಿಶೇಷ ವಿವಾಹ ಕಾಯ್ದೆಯಡಿ ಮದುವೆಯಾದರೂ ಮುಸ್ಲಿಂ ಕಾನೂನಿನ ಅಡಿಯಲ್ಲಿ “ಅನಿಯಮಿತ” ಮದುವೆ ಎಂದು ಪರಿಗಣಿಸಲಾಗುವುದು ಎಂದು ನ್ಯಾಯಮೂರ್ತಿ ಗುರ್ಪಾಲ್ ಸಿಂಗ್ ಅಹ್ಲುವಾಲಿಯಾ ಹೇಳಿದ್ದಾರೆ. ಮಹಮ್ಮದೀಯ ಕಾನೂನಿನ ಪ್ರಕಾರ, ಮುಸ್ಲಿಂ ಹುಡುಗನು ವಿಗ್ರಹಾರಾಧಕ ಅಥವಾ ಅಗ್ನಿ ಆರಾಧಕಳಾಗಿರುವ ಹುಡುಗಿಯನ್ನು ಮದುವೆಯಾಗುವುದು ಮಾನ್ಯ ವಿವಾಹವಲ್ಲ. ಮದುವೆಯನ್ನು ವಿಶೇಷ ವಿವಾಹ ಕಾಯ್ದೆಯಡಿ ನೋಂದಾಯಿಸಿದರೂ, ವಿವಾಹವು ಇನ್ನು ಮುಂದೆ ಮಾನ್ಯ ವಿವಾಹವಾಗುವುದಿಲ್ಲ ಮತ್ತು ಇದು ಅನಿಯಮಿತ (ಫಾಸಿದ್) ವಿವಾಹವಾಗಿರುತ್ತದೆ ” ಎಂದು ಹೈಕೋರ್ಟ್ […]

Continue Reading

ಮೋದಿ ನೇತ್ರತ್ವದ ಬಿಜೆಪಿ ಆಡಳಿತದ ಗುಜರಾತ್ ಸರ್ಕಾರದ ಆಡಳಿತವನ್ನು ನಂಬಲು ಸಾಧ್ಯವಿಲ್ಲ ಹೈಕೋರ್ಟ್

ನೀವು ಏನು ಕಣ್ಮುಚ್ಚಿ ಕುಳಿತಿದ್ದಿರಾ.? ಅಥವಾ ನಿದ್ದೆ ಮಾಡುತ್ತಿದ್ದಿರಾ.? ನಿಮ್ಮ ಆಡಳಿತ ವ್ಯವಸ್ಥೆಯ ಮೇಲೆ ಯಾರೂ ನಂಬಿಕೆ ಇಟ್ಟುಕೊಳ್ಳುವಂತಿಲ್ಲ: ಗುಜರಾತ್ ಹೈಕೋರ್ಟ್ ಗುಜರಾತ್ ಸರ್ಕಾರವನ್ನು ನಾವು ಈಗ ನಂಬಲು ಸಾಧ್ಯವಿಲ್ಲ ಎಂದು ರಾಜ್ ಕೋಟ್ ನ ಕ್ರೀಡಾ ವಲಯದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ಛೀಮಾರಿ ಹಾಕಿದೆ. ರಾಜ್ ಕೋಟ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 9 ಮಕ್ಕಳು ಸೇರಿದಂತೆ 28 ಮಂದಿ ಮೃತಪಟ್ಟಿದ್ದು, ಹಲವು ದೇಹಗಳನ್ನು ಗುರುತಿಸಲಾಗದಷ್ಟು ಕರಕಲಾಗಿವೆ. ಗುಜರಾತಿನಲ್ಲಿ […]

Continue Reading

ಟಿವಿ ಶೋನಲ್ಲಿ ಅವಕಾಶ ನೀಡುವ ನೆಪದಲ್ಲಿ ಯುವತಿಯೊಬ್ಬಳ ಅತ್ಯಾಚಾರ

ಟಿವಿ ಪ್ರೋಗಾಮಿನಲ್ಲಿ ಅವಕಾಶ ಮಾಡಿ ಕೊಡಿಸುತ್ತೇನೆ ಎಂದು ನಂಬಿಸಿ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ. 26 ವರ್ಷ ಪ್ರಾಯದ ಯುವತಿಗೆ ಆನ್‌ಲೈನ್‌ನಲ್ಲಿ ಆನಂದ್‌ ಎನ್ನುವವನ ಪರಿಚಯವಾಗಿದೆ. ಟಿವಿ ಉದ್ಯಮದ ಪ್ರಮುಖ ವ್ಯಕ್ತಿಗಳೊಂದಿಗೆ ತನಗೆ ಸಂಪರ್ಕವಿದೆ ಮತ್ತು ಕಪಿಲ್ ಶರ್ಮಾ ಶೋನಲ್ಲಿ ಕೆಲಸ ಕೊಡಿಸುವುದಾಗಿ ಆನಂದ್ ಯುವತಿಯನ್ನು ತನ್ನ ಬಣ್ಣಬಣ್ಣದ ಮಾತುಗಳಿಂದ ನಂಬಿಸಿದ್ದ. ಇದನ್ನು ನಂಬಿದ್ದ ಯುವತಿ ಅಡಿಷನ್‌ ನೀಡಲು ಆನಂದ್‌ ಹೇಳಿದ್ದ ವಿಳಾಸಕ್ಕೆ ಹೋಗಿದ್ದಾರೆ. ಅಡಿಷನ್‌ ಉತ್ತಮವಾದರೆ ಮುಂದೆ ಕಾಸ್ಟಿಂಗ್‌ ಡೈರೆಕ್ಟರ್‌ ಬಳಿ ಕರೆದುಕೊಂಡು […]

Continue Reading

ಮೋದಿಗೆ ಸಂಕಷ್ಟ.! ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮೋದಿ ವಿರುದ್ದ ಖಾಸಾಗಿ ದೂರು

2024ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಿ ಮಾಡಲಾಗಿದ್ದ ಭಾಷಣ ಸಂಬಂಧ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಅವರ ವಿರುದ್ಧ ಖಾಸಗಿ ದೂರು ದಾಖಲಾಗಿದೆ.ಹೆಬ್ಬಾಳದ ನಿವಾಸಿಯಾಗಿರುವ ಜಿಯಾವುರ್​ ರಹಮಾನ್​​ ನೊಮಾನಿ ಎಂಬುವವರು ಸ್ಪೆಷಲ್​​​ ಮ್ಯಾಜಿಸ್ಟ್ರೇಟ್​​​​​ ಕೋರ್ಟ್​​​​ನಲ್ಲಿ ಖಾಸಗಿ ದೂರನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಾರಿ ಕಾಂಗ್ರೆಸ್​​​​ ಅಧಿಕಾರಕ್ಕೆ ಬಂದರೆ, ದೇಶದ ಸಂಪತ್ತನ್ನು ಮುಸ್ಲಿಂ ಸಮುದಾಯಕ್ಕೆ, ನುಸುಳುಕೋರರಿಗೆ ಹಂಚಲಿದೆ ಎಂದು ಮೋದಿ ಅವರು ಕಾಂಗ್ರೆಸ್​​ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಅಲ್ಲದೇ […]

Continue Reading