ಅತೀ ಹೆಚ್ಚು ಭ್ರಷ್ಟಾಚಾರಿಗಳು ಬಿಜೆಪಿಯಲ್ಲಿ.! ನಾ ಕಾವುಂಗ.. ನಾ ಕಾನೇದೂಂಗ..
ಭ್ರಷ್ಟಾಚಾರಿಗಳನ್ನು ಸುಮ್ಮನೆ ಬಿಡಲ್ಲ, ಅವರು ಲೂಟಿ ಹೊಡೆದಿರುವ ಒಂದೊಂದು ನಯಾಪೈಸೆಯನ್ನು ವಾಪಸ್ ಜನರಿಗೆ ನೀಡುವೆ. ನಾ ಕಾವುಂಗ.. ನಾ ಕಾನೇದೂಂಗ.. ಎಂಬ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಪ್ರಧಾನಿ ನರೇಂದ್ರ ಮೋದಿ ಪಕ್ಷದಲ್ಲಿ ಇದೀಗ ಭ್ರಷ್ಟಾಚಾರಿಗಳೇ ತುಂಬಿದ್ದಾರೆ. ಇತ್ತೀಚೆಗೆ ಬಿಜೆಪಿಯಲ್ಲಿರುವ ಭ್ರಷ್ಟಾಚಾರ ಪಟ್ಟಿಯನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ. ಕಾಂಗ್ರೆಸ್ ಮಾಡಿರುವ ಟ್ವೀಟ್ನಲ್ಲಿ ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಕರ್ನಾಟಕದ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ 11 ನಾಯಕರ ಜತೆಗೆ ಅವರ ಮೇಲಿರುವ […]
Continue Reading