ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳು ಭಾನುವಾರ ತಡರಾತ್ರಿ ಗೋಧ್ರಾ ಉಪ ಜೈಲಿಗೆ ಶರಣು
ಬಿಲ್ಕಿಸ್ ಬಾನೊ ಪ್ರಕರಣದ ಹನ್ನೊಂದು ಮಂದಿ ಆರೋಪಿಗಳು ಸುಪ್ರೀಂ ಕೋರ್ಟ್ ವಿಧಿಸಿರುವ ಗಡುವಿಗೆ ಅನುಗುಣವಾಗಿ ಭಾನುವಾರ ತಡರಾತ್ರಿ ಗುಜರಾತ್ನ ಪಂಚಮಹಲ್ ಜಿಲ್ಲೆಯ ಗೋಧ್ರಾ ಉಪ ಜೈಲಿನಲ್ಲಿ ಶರಣಾಗಿದ್ದಾರೆ.ಶರಣಾಗತಿಗೆ ಸುಪ್ರೀಂ ಕೋರ್ಟ್ ನೀಡಿದ್ದ ಜನವರಿ 21 ರ ಮಧ್ಯರಾತ್ರಿ ಗಡುವು ಮೀರುವ ಮುನ್ನ ಎಲ್ಲಾ ಅಪರಾಧಿಗಳು ಜೈಲು ತಲುಪಿದ್ದಾರೆ 2002ರ ಗುಜರಾತ್ನ ಗೋದ್ರಾ ಗಲಭೆ ಸಂದರ್ಭದಲ್ಲಿ, ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನು ಮೇಲೆ ಈ ಕ್ರೂರಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಕುಟುಂಬದ ಏಳು […]
Continue Reading