ರಾಹುಲ್ ಗಾಂಧಿಗೆ ಎದುರಾಗಿದೆ ಮತ್ತೊಂದು ಸಂಕಷ್ಟ.! 2018 ರಲ್ಲಿ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ; ಕೋರ್ಟ್ ಸಮನ್ಸ್ ಜಾರಿ
ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 2018ರಲ್ಲಿ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣ ವಿಚಾರವಾಗಿ ರಾಹುಲ್ ಗಾಂಧಿಯವರಿಗೆ ಕೋರ್ಟ್ ಸಮನ್ಸ್ ನೀಡಿದೆ. 2018ರ ಆಗಸ್ಟ್ನಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿಯವರು ಅಮಿತ್ ಶಾ ಅವರನ್ನು ಕೊಲೆಗಾರ (Murderer) ಅಂತ ಸಂಭೋದಿಸಿದ್ದರು. ಇದೇ ವಿಚಾರವಾಗಿ ಉತ್ತರಪ್ರದೇಶದ ಸುಲ್ತಾನ್ಪುರ್ನ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿದ್ದ ವಿಜಯ್ ಮಿಶ್ರ ಎಂಬವರು ರಾಹುಲ್ ವಿರುದ್ಧ ಎಂ.ಪಿ /ಎಂ.ಎಲ್.ಎ […]
Continue Reading