400 ಕೋಟಿ ರೂಪಾಯಿ ದರೋಡೆ ಪ್ರಕರಣವೇ ಕಟ್ಟುಕಥೆ. ಮಹಾರಾಷ್ಟ್ರ ವಿಶೇಷ ತನಿಖಾ ತಂಡ (SIT) ವರದಿ
ಕರ್ನಾಟಕ-ಗೋವಾ ಗಡಿಯಲ್ಲಿ 2025ರ ಅಕ್ಟೋಬರ್‌ನಲ್ಲಿ ನಡೆದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ ಕಟ್ಟುಕಥೆ ಎಂದು ಮಹಾರಾಷ್ಟ್ರ ವಿಶೇಷ ತನಿಖಾ ತಂಡ (SIT) ತನ್ನ ವರದಿಯಲ್ಲಿ ತಿಳಿಸಿದೆ.ದೂರುದಾರ ಸಂದೀಪ್ ದತ್ತಾ ಪಾಟೀಲ್ ಅವರ ಹೇಳಿಕೆಗಳಲ್ಲಿ ಗಂಭೀರ ವ್ಯತ್ಯಾಸಗಳು, ಕರೆ ವಿವರಗಳು, ಪ್ರಯಾಣ ಮಾರ್ಗ ಮತ್ತು ಸಮಯದಲ್ಲಿ ಹೋಲಿಕೆಯಾಗಿಲ್ಲ ಎಂದು ತನಿಖೆಯಲ್ಲಿ ಧೃಢಪಟ್ಟಿದೆ. ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಯಲ್ಲಿ ಜನವರಿ 2026ರಂದು ಸಲ್ಲಿಸಲಾದ ದೂರಿನಲ್ಲಿ ನಾಸಿಕ್ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಗೋವಾದಿಂದ ಅಹಮದಾಬಾದ್‌ನ ಒಂದು ಆಶ್ರಮಕ್ಕೆ […]
Continue Reading