ಬಹುಕೋಟಿ ವಂಚಕ ವಿಜಯ್ ಮಲ್ಯ, ನೀರವ್ ಮೋದಿ ಭಾರತಕ್ಕೆ ಹಸ್ತಾಂತರಕ್ಕೆ ಕ್ಷಣಗಣನೆ..
ಸಿಪಿಎಸ್ ತಜ್ಞರ ತಂಡ ಇತ್ತೀಚೆಗೆ ತಿಹಾರ್ ಜೈಲಿಗೆ ಭೇಟಿ, ಹೈ ಪ್ರೊಫೈಲ್ ಬ್ಯಾರಕ್ ನಿರ್ಮಾಣಕ್ಕೆ ಕೇಂದ್ರ ಸರಕಾರಕ್ಕೆ ಶಿಫಾರಸು ವಿದೇಶದಲ್ಲಿ ಅವಿತಿರುವ ಮಲ್ಯ, ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ನ್ಯಾಯಾಂಗ ವ್ಯವಸ್ಥೆ ಈಗಾಗಲೇ ಒಪ್ಪಿಗೆ ನೀಡಿದ್ದು, ಈಗಾಗಲೇ ಅಲ್ಲಿನ ತಜ್ಞರ ತಂಡವೊಂದು ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ತಿಹಾರ್ ಜೈಲಿನಲ್ಲಿ ಮಲ್ಯ ಅಥವಾ ನೀರವ್ ಮೋದಿಯವರಿಗಾಗಿ ನಿಗದಿಗೊಳಿಸಲಾಗಿರುವ ಹೈ ಸೆಕ್ಯುರಿಟಿ ಜೈಲು ಕೊಠಡಿಗಳ ಸಮುಚ್ಛಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸಿದೆ ಎಂದು ರಾಷ್ಟ್ರೀಯ ಪತ್ರಿಕೆಯೊಂದು ವರದಿ ಮಾಡಿದೆ. […]
Continue Reading